ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ಹೋದ ಮಹಿಳೆ ವಿದ್ಯುತ್ ಕಂಬ ಹಿಡಿದು ವಿದ್ಯುತ್ ಶಾಕ್‍ಗೆ ಬಲಿ
ಹೊಸದಿಲ್ಲಿ: ಪುತ್ತೂರು: ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದ ಮಹಿಳೆಯೊಬ್ಬರು ವಿದ್ಯುತ್ ಆಘಾತದಿಂದ ಮೃತಪಟ್ಟ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಮೃತಪಟ್ಟವರು. ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳೊಂದಿಗೆ ಬೆಳಿಗ್ಗೆ 5.30 ರ ಸುಮಾರಿ ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಸಾಕ್ಷಿ ಅಹುಜಾ ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದಿದ್ದಾರೆ. ಈ ಸಂದರ್ಭ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿ […]
ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ಹೋದ ಮಹಿಳೆ ವಿದ್ಯುತ್ ಕಂಬ ಹಿಡಿದು ವಿದ್ಯುತ್ ಶಾಕ್‍ಗೆ ಬಲಿ Read More »










