ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಸಚಿವರ ಮನೆ ಧ್ವಂಸ
ಇಂಫಾಲ: ಘರ್ಷಣೆ ಪೀಡಿತ ಮಣಿಪುರದ ಬಿಷ್ಣುಪುರ್ ಹಾಗೂ ಚುರಾಚಂದ್‌ಪುರ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಶಂಕಿತ ಉಗ್ರರು ಹಾಗೂ ಜನರ ಗುಂಪಿನ ನಡುವೆ ನಡೆದ ಹೊಸ ಹಿಂಸಾಚಾರದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಹಾಗೂ ಇನ್ನೊಬ್ಬನು ಗಾಯಗೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಏತನ್ಮಧ್ಯೆ, ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಸರಕಾರವು ಮತ್ತೊಂದು ಸಮುದಾಯಕ್ಕೆ ಸೇರಿದ ಉಗ್ರಗಾಮಿಗಳಿಂದ ಸ್ಥಳೀಯರನ್ನು ರಕ್ಷಿಸಲು ಸಾಕಷ್ಟು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಮಣಿಪುರದ ಪಿಡಬ್ಲ್ಯೂಡಿ ಸಚಿವ ಕೊಂತೌಜಮ್ ಗೋವಿಂದಸ್ ಅವರ ಬಿಷ್ಣುಪುರ ಜಿಲ್ಲೆಯಲ್ಲಿರುವ ಮನೆಯನ್ನು ಬುಧವಾರ ಧ್ವಂಸಗೊಳಿಸಿದೆ […]
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಸಚಿವರ ಮನೆ ಧ್ವಂಸ Read More »










