ಹಳೆ ಪಿಂಚಣಿ ವ್ಯವಸ್ಥೆಗೆ ಒತ್ತಾಯಿಸಿ ರ್‍ಯಾಲಿ | ರ್‍ಯಾಲಿಯಲ್ಲಿ ಭಾಗವಹಿಸದಂತೆ ಕೇಂದ್ರ ಸರಕಾರ ಎಚ್ಚರಿಕೆ
ದೆಹಲಿ: ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಸರಕಾರಿ ನೌಕರರು ನಡೆಸುವ ರ್‍ಯಾಲಿ ಯಲ್ಲಿ ಸರಕಾರಿ ನೌಕರರು ಭಾಗವಹಿಸದಂತೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಪ್ರತಿಭಟನೆ ಸೇರಿದಂತೆ ಯಾವುದೇ ರೀತಿಯ ಮುಷ್ಕರದಲ್ಲಿ ಭಾಗಿಯಾದರೆ ಆ ನೌಕರರು ಮುಂದಿನ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ವೇತನ ಕಡಿತದ ಜೊತೆಗೆ, ಸೂಕ್ತ ಶಿಸ್ತು ಕ್ರಮವನ್ನು ಒಳಗೊಂಡಿರುತ್ತದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆಗಾಗಿ ಜಂಟಿ ವೇದಿಕೆ ಮತ್ತು ರಾಷ್ಟ್ರೀಯ […]
ಹಳೆ ಪಿಂಚಣಿ ವ್ಯವಸ್ಥೆಗೆ ಒತ್ತಾಯಿಸಿ ರ್‍ಯಾಲಿ | ರ್‍ಯಾಲಿಯಲ್ಲಿ ಭಾಗವಹಿಸದಂತೆ ಕೇಂದ್ರ ಸರಕಾರ ಎಚ್ಚರಿಕೆ Read More »










