ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ
ಈಶ್ವರಪ್ಪ ಮಗನಿಗಿಲ್ಲ ಟಿಕೆಟ್ ಬೆಂಗಳೂರು : ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.ಇತ್ತೀಚಿಗಷ್ಟೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಾವು ಪ್ರತಿನಿಧಿಸುತ್ತಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ತಮ್ಮ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಅವರ ನಿರೀಕ್ಷೆ ಹುಸಿಯಾಗಿದೆ.ಈ ಮುಂಚೆ ಮೂರು ಹಂತಗಳಲ್ಲಿ 222 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದ ಬಿಜೆಪಿ ಶಿವಮೊಗ್ಗ ಮತ್ತು ಮಾನ್ವಿ […]
ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ Read More »










