ಎನ್‌ಕೌಂಟರ್‌ಗೆ ಪಾಕಿಸ್ತಾನದ ಉಗ್ರ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ಉಗ್ರರ ನಿಗ್ರಹಕ್ಕೆ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ರಾತ್ರಿಯಿಡೀ ನಡೆದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿದೆ. ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಮುಂದುವರಿದಿದ್ದು, ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು ಜಂಟಿ ಕಾರ್ಯಾಚರಣೆ […]
ಎನ್‌ಕೌಂಟರ್‌ಗೆ ಪಾಕಿಸ್ತಾನದ ಉಗ್ರ ಬಲಿ Read More »










