ನಾಳೆಯಿಂದ 2,000 ರೂ. ನೋಟು ಬದಲಾವಣೆ
ಹೊಸದಿಲ್ಲಿ : ಎರಡು ಸಾವಿರ ರೂ. ಮುಖಬೆಲೆಯ ನೋಟುಗಳನ್ನು ವಾಪಸ್ ಪಡೆಯುವ ಪ್ರಕ್ರಿಯೆ ಬ್ಯಾಂಕ್‌ಗಳಲ್ಲಿ ಮಂಗಳವಾರದಿಂದ ಶುರುವಾಗಲಿದೆ. ಅದಕ್ಕಾಗಿ ಯಾವುದೇ ಫಾರಂಗಳನ್ನು ಭರ್ತಿ ಮಾಡುವುದು ಅಥವಾ ಗುರುತಿನ ಚೀಟಿ ನೀಡುವ ಅಗತ್ಯವಿಲ್ಲವೆಂದು ಎಸ್‌ಬಿಐ ಸ್ಪಷ್ಟಪಡಿಸಿದೆ. 2 ಸಾವಿರ ರೂ. ನೋಟು ವಿನಿಮಯ ಮಾಡಲು ಕೋರಿಕೆ ರಸೀತಿ (ರಿಕ್ವಿಸಿಷನ್ ಸ್ಲಿಪ್), ಗುರುತಿನ ಚೀಟಿ ನೀಡಬೇಕು, ಫಾರಂ ಭರ್ತಿ ಮಾಡಿಕೊಡಬೇಕು ಎಂದು ಹಲವು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದವು. ನೋಟು ವಿನಿಮಯ ಕೌಂಟರ್‌ಗಳಲ್ಲಿ ಒಂದು ಬಾರಿಗೆ ಒಬ್ಬರಿಂದ 20 ಸಾವಿರ ರೂ.ವರೆಗೆ […]
ನಾಳೆಯಿಂದ 2,000 ರೂ. ನೋಟು ಬದಲಾವಣೆ Read More »










