ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ
ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಬಂಡಾಯದ ಬಿಸಿ ಹೆಚ್ಚಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಪಕ್ಷ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ನಾಯಕರು ಅಸಮಾಧಾನದ ನಡುವೆ ಇದೀಗ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಏ. 11 ರಂದು ಪಕ್ಷ ತೊರೆಯಲು ಮುಂದಾಗಿದ್ದು, ನಗರದ ಮಲ್ಲೇಶ್ವರದ ಬಿಜೆಪಿಯ ರಾಜ್ಯ ಕಚೇರಿಯಲ್ಲಿ […]
ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ Read More »










