ಹರ್ಮುಜ್ ಜಲಸಂಧಿ ಮಿತ್ರ ರಾಷ್ಟ್ರಗಳಿಗೆ ಮುಕ್ತ: ನಿಲುವು ಸ್ಪಷ್ಟಪಡಿಸಿದ ಇರಾನ್
ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟು ಸದ್ಯಕ್ಕೆ ಮುಗಿಯದ ಇಕ್ಕಟ್ಟು ಎಂಬಂತಾಗಿದೆ. ಇರಾನ್ ದೇಶವು ಹರ್ಮುಜ್ ಜಲಸಂಧಿಗೆ ಸಂಬಂಧಿಸಿದ ಹಾಗೆ ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳಿದೆ. ಈ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟನಿಯಾ ಗುಟೆರಸ್ ಅವರ ಜೊತೆಗೆ ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ ನಡೆಸಿದ್ದು, ದೇಶದ ಭದ್ರತೆಯ ಹಿನ್ನೆಲೆಯಲ್ಲಿ ಮಿತ್ರರಿಗೆ ಜಲಸಂಧಿ ತೆರೆಯುವ ಮತ್ತು ಶತ್ರುಗಳಿಗೆ ಜಲಸಂಧಿ ಮುಚ್ಚುವ ಸಂಪೂರ್ಣ ಹಕ್ಕು ಇರಾನಿಗೆ ಇದೆ ಎಂದು ಹೇಳಿದ್ದಾರೆ. ಅಮೆರಿಕಾ ಮತ್ತು ಇಸ್ರೇಲಿನ ಆಕ್ರಮಣಕಾರಿ ಧೋರಣೆಯಿಂದ ಗಲ್ಫ್ […]
ಹರ್ಮುಜ್ ಜಲಸಂಧಿ ಮಿತ್ರ ರಾಷ್ಟ್ರಗಳಿಗೆ ಮುಕ್ತ: ನಿಲುವು ಸ್ಪಷ್ಟಪಡಿಸಿದ ಇರಾನ್ Read More »










