ಅಮಿತ್ ಶಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದುರಂತ : ಬಿಸಿಲಿನ ಝಳದಿಂದ 8 ಮಂದಿ ಸಾವು
ಮುಂಬಯಿ : ಮಹಾರಾಷ್ಟ್ರ ಭೂಷಣ-2022 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 8 ಮಂದಿ ಬಿಸಿಲಿನ ಝಳದಿಂದ ಮೃತಪಟ್ಟಿದ್ದಾರೆ. ಅಲ್ಲದೆ 35ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯ ಸರ್ಕಾರ ಕಾರ್ಯಕ್ರಮ ಆಯೋಜಿಸಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಮಾಜ ಸುಧಾರಕ ಅಪ್ಪಾ ಸಾಹೇಬ್ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ದುರಂತದ ಸುದ್ದಿ ತಿಳಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನವಿ ಮುಂಬಯಿಯ ಎಂಜಿಎಂ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಿಸಿಲಿನ ಝಳದಿಂದ […]
ಅಮಿತ್ ಶಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದುರಂತ : ಬಿಸಿಲಿನ ಝಳದಿಂದ 8 ಮಂದಿ ಸಾವು Read More »










