ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್ ಸಂಕಲ್ಪ ಸತ್ಯಾಗ್ರಹ
ರಾಜಧಾನಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ದೆಹಲಿ : ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಇಂದು ದಿಲ್ಲಿ ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸತ್ಯಾಗ್ರಹ ನಡೆಸಲಿದೆ.ಜಾತಿ ನಿಂದನೆ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೊಳಗಾದ ಬಳಿಕ ರಾಹುಲ್ ಗಾಂಧಿಯನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದು ಸರಕಾರದ ನಿರಂಕುಶ ನಡೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟಿಸುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಡ್ರಾ ರಾಜ್ ಘಾಟ್‌ನಲ್ಲಿ ಸತ್ಯಾಗ್ರಹ […]










