ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ ಮಾಡಿ ಗೊಂದಲ ಸೃಷ್ಟಿಸಿದ ಕಿಡಿಗೇಡಿಗಳು
ಏಪ್ರಿಲ್ 8ರಂದು ಅಭ್ಯರ್ಥಿ ಪಟ್ಟಿ ಬಿಡುಗಡೆ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮ ಹಂತಕ್ಕೆ ಬಂದಿದ್ದು, ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು […]
ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ ಮಾಡಿ ಗೊಂದಲ ಸೃಷ್ಟಿಸಿದ ಕಿಡಿಗೇಡಿಗಳು Read More »









