ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾದ ನಂದಳಿಕೆ ಸಿರಿಜಾತ್ರೆ
ಬಿರು ಬಿಸಿಲಿನಲ್ಲಿ ಬಾಯಾರಿದ ಹಕ್ಕಿಗಳಿಗೆ ಆಸರೆ – ರಸ್ತೆ ಬದಿ ಗಮನಸೆಳೆಯುತ್ತಿರುವ ಆಮಂತ್ರಣ ಕಾರ್ಕಳ : ತುಳುನಾಡಿನ ಕಾರಣಿಕ ಕ್ಷೇತ್ರ ಐತಿಹಾಸಿಕ ಪ್ರಸಿದ್ಧ ಆದಿ ಆಲಡೆ, ಸಿರಿಕ್ಷೇತ್ರ, ಸಿರಿಗಳ ಮೂಲ ಕ್ಷೇತ್ರ, ನಾಲ್ಕು ಸ್ಥಾನ ನಂದಳಿಕೆ ಹೀಗೆ ನಾನಾ ಹೆಸರುಗಳಿಂದ ಪ್ರಖ್ಯಾತವಾಗಿರುವ ನಂದಳಿಕೆ ಮಹಾಲಿಂಗೇಶ್ವರ ದೇಗುಲದ ಸಿರಿಜಾತ್ರೆಯು ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾಗಿದೆ. ಈ ಬಾರಿ ಎಪ್ರಿಲ್ 6ರಂದು ನಂದಳಿಕೆ ಜಾತ್ರೆ ನಡೆಯಲಿದ್ದು, ಬಿರು ಬಿಸಿಲಿನಲ್ಲಿ ಬಾಯಾರಿದ ಹಕ್ಕಿಗಳಿಗೆ ಆಸರೆ ಎಂಬ ಪರಿಸರ ಜಾಗೃತಿಯುಳ್ಳ ಸಂದೇಶದೊಂದಿಗೆ ಜಾತ್ರೆಯ […]
ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾದ ನಂದಳಿಕೆ ಸಿರಿಜಾತ್ರೆ Read More »










