ಜೈಲಿನಲ್ಲಿದ್ದುಕೊಂಡೆ ದಿಲ್ಲಿ ಲೆಫ್ಟಿನೆಂಟ್ ಗರ್ವನರ್‌ಗೆ ಪತ್ರ ಬರೆದ ವಂಚಕ ಸುಕೇಶ್
ಆಪ್ ನಾಯಕರ ಜತೆಗಿನ ವಾಟ್ಸಾಪ್ ಚಾಟ್ ಬಹಿರಂಗ ಹೊಸದಿಲ್ಲಿ : ವಂಚಕ ಸುಕೇಶ್ ಚಂದ್ರಶೇಖರ್ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪುತ್ರಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಮತ್ತು ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ಅವರೊಂದಿಗೆ ತಾನು ವ್ಯವಹಾರಗಳಿಗೆ ಸಂಬಂಧಿಸಿ ಮಾಡಿರುವ ವಾಟ್ಸಾಪ್ ಚಾಟ್‌ಗಳನ್ನು ಬಿಡುಗಡೆ ಮಾಡಿ ಸಂಚಲನವುಂಟು ಮಾಡಿದ್ದಾನೆ. ಅವರೊಂದಿಗೆ ತಾನು ನಡೆಸಿರುವ ಸಂಭಾಷಣೆ ಆಮ್ ಆದ್ಮಿ ಪಾರ್ಟಿಯ ಮುಖಂಡ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮದ್ಯ ನೀತಿ ಹಗರಣದಲ್ಲಿ ಆರೋಪಿಯಾಗಿರುವ […]
ಜೈಲಿನಲ್ಲಿದ್ದುಕೊಂಡೆ ದಿಲ್ಲಿ ಲೆಫ್ಟಿನೆಂಟ್ ಗರ್ವನರ್‌ಗೆ ಪತ್ರ ಬರೆದ ವಂಚಕ ಸುಕೇಶ್ Read More »










