ಕಾಲೇಜು, ವಿಶ್ವವಿದ್ಯಾಲಯಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಶುಲ್ಕ ಸಂಗ್ರಹಣೆ ಮತ್ತು ಇತರ ಹಣಕಾಸು ಪ್ರಕ್ರಿಯೆಗಳಿಗಾಗಿ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಯನ್ನು ಕಟ್ಟುನಿಟ್ಟಾಗಿ ಬಳಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ವಿವಿಧ ಪ್ರಕ್ರಿಯೆಗಳನ್ನು ಕೈಗೊಳ್ಳಲು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಒಂದೇ ಡಿಜಿಟಲ್ ವೇದಿಕೆ ಒದಗಿಸುವ ಮಾರ್ಗವಾಗಿ UUCMS ಅನ್ನು ಕಳೆದ ವರ್ಷ ಜಾರಿಗೆ ತರಲಾಯಿತು. ಶಿಕ್ಷಣ ಇಲಾಖೆಯು ಈ ವ್ಯವಸ್ಥೆಯ ಅಡಿಯಲ್ಲಿ 10 ಮಾಡ್ಯೂಲ್‌ಗಳನ್ನು […]
ಕಾಲೇಜು, ವಿಶ್ವವಿದ್ಯಾಲಯಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು : ರಾಜ್ಯ ಸರ್ಕಾರ ಆದೇಶ Read More »









