ಧಾರ್ಮಿಕ ಸಂಕೇತವಾದ ಕಮಲದ ಚಿಹ್ನೆಯನ್ನು ಬ್ಯಾನ್ ಮಾಡಬೇಕು: ಮುಸ್ಲಿಂ ಲೀಗ್
ದೆಹಲಿ: ಧಾರ್ಮಿಕ ಹೆಸರು ಮತ್ತು ಧಾರ್ಮಿಕ ಸಂಕೇತಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಬಾರದು ಎಂಬ ನಿಯಮದಡಿ ಬಿಜೆಪಿಯ ತಾವರೆ ಚಿಹ್ನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮುಸ್ಲಿಂ ಲೀಗ್ ಕೋರ್ಟಿನ ಮೆಟ್ಟಿಲೇರಿದೆ.ʻಕಮಲʼ ಧಾರ್ಮಿಕ ಪಾವಿತ್ರ್ಯ ಹೊಂದಿರುವ ಚಿಹ್ನೆ. ಬಿಜೆಪಿಯ ಚುನಾವಣಾ ಚಿಹ್ನೆ ಕೂಡ ʻಕಮಲʼ. ಆದ್ದರಿಂದ ಬಿಜೆಪಿಯ ಚುನಾವಣಾ ಚಿಹ್ನೆ ಬ್ಯಾನ್ ಮಾಡಬೇಕು. ಈ ಪ್ರಕರಣದಲ್ಲಿ ಬಿಜೆಪಿಯನ್ನು ಪ್ರತಿವಾದಿಯನ್ನಾಗಿಸಬೇಕು ಎಂದು ಆಗ್ರಹಿಸಿ ಐಯುಎಂಎಲ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.ಮುಸ್ಲಿಂ ಲೀಗ್ ಪರವಾಗಿ ಹಿರಿಯ ವಕೀಲ ದುಷ್ಯಂತ್ ದವೆ ವಾದಿಸುತ್ತಿದ್ದಾರೆ. ಈ ವಿಷಯದಲ್ಲಿ […]
ಧಾರ್ಮಿಕ ಸಂಕೇತವಾದ ಕಮಲದ ಚಿಹ್ನೆಯನ್ನು ಬ್ಯಾನ್ ಮಾಡಬೇಕು: ಮುಸ್ಲಿಂ ಲೀಗ್ Read More »










