ದೇಶದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ತಡೆಯಲು ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ
ನವದೆಹಲಿ: ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳು ಭಾರತದಲ್ಲಿ ಹೆಚ್ಚುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ವಂಚನೆಗೆ ಬಳಕೆ ಮಾಡುವ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ಬ್ಲಾಕ್ ಮಾಡುವಂತೆ ವಾಟ್ಸಾಪ್ ಸಂಸ್ಥೆಗೆ ಸೂಚನೆ ನೀಡಲಾಗಿದೆ. ವಂಚಕರು ಬಳಸುವ ಸಾಧನವನ್ನು ಗುರುತಿಸಿದ ತಕ್ಷಣ ಅದರ ಡಿವೈಸ್ ಐಡಿಯನ್ನು ನಿರ್ಬಂಧಿಸುವುದರಿಂದ, ಅದೇ ಫೋನ್ ಮೂಲಕ ಮತ್ತೆ ಖಾತೆ ತೆರೆಯುವ ಅವಕಾಶ ಕಡಿಮೆಯಾಗಲಿದೆ. ಜೊತೆಗೆ, ಅಳಿಸಲಾದ ಖಾತೆಗಳ ಮಾಹಿತಿಯನ್ನು ಕನಿಷ್ಠ 180 ದಿನಗಳವರೆಗೆ ಉಳಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ, […]
ದೇಶದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ತಡೆಯಲು ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ Read More »










