ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್ ಮತ್ತು ಸ್ಪ್ಯಾನಿಷ್ ಭಾಷೆಗೆ ಡಬ್
ಬೆಂಗಳೂರು : ಎಲ್ಲೆಡೆಯಿಂದ ಅಪಾರ ಮೆಚ್ಚುಗೆ ಪಡೆದ ‘ಕಾಂತಾರ’ ಸಿನಿಮಾ ಇದೀಗ ವಿದೇಶದ ಭಾಷೆಗಳಿಗೆ ಡಬ್ ಆಗುತ್ತಿದೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಈ ಚಿತ್ರ ಪ್ರದರ್ಶನ ಕಂಡು ಅಲ್ಲಿದ್ದ ಗಣ್ಯರೂ ಮೆಚ್ಚಿಕೊಂಡಿದ್ದಾರೆ. ಇದೀಗ ಇಟಾಲಿಯನ್ ಮತ್ತು ಸ್ಪ್ಯಾನಿಷ್ ಭಾಷೆಗೆ ಚಿತ್ರವನ್ನು ಡಬ್ ಮಾಡಲಾಗುತ್ತಿದೆ. ಈ ಹಿಂದೆ ಇಂಗ್ಲಿಷ್ ಗೆ ಡಬ್ ಮಾಡಿ ನೆಟ್‌ಫ್ಲಿಕ್ಸ್‌ನಲ್ಲಿ ರಿಲೀಸ್ ಮಾಡಲಾಗಿತ್ತು. ಇದೀಗ ಇಟಾಲಿಯನ್ ಮತ್ತು ಸ್ಪ್ಯಾನಿಷ್ ಅವತರಣಿಕೆಯ ‘ಕಾಂತಾರ’ ಚಿತ್ರವನ್ನು ಅಲ್ಲಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು […]
ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್ ಮತ್ತು ಸ್ಪ್ಯಾನಿಷ್ ಭಾಷೆಗೆ ಡಬ್ Read More »










