5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿಷ ಪ್ರಾಷನ
ಇರಾನ್‌ನಲ್ಲಿ ಶಾಲಾ ಬಾಲಕಿಯರಿಗೆ ವಿಷವುಣ್ಣಿಸುತ್ತಿರುವ ಪ್ರಕರಣ ಹೆಚ್ಚಳ ಟೆಹ್ರಾನ್: ಹಿಜಾಬ್ ವಿರೋಧಿ ಪ್ರತಿಭಟನೆಯಿಂದ ಕುಲುಮೆಯಂತಾಗಿರುವ ಇರಾನ್‌ನಲ್ಲಿ ಈಗ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಮಕ್ಕಳಿಗೆ ವಿಷವಿಕ್ಕುವ ಬರ್ಬರ ಕೃತ್ಯ ನಡೆಯುತ್ತಿದೆ. ಕೆಲವು ತಿಂಗಳುಗಳಿಂದ ಇರಾನ್‌ನಲ್ಲಿ ಬೆಚ್ಚಿ ಬೀಳಿಸಿರುವ ನಿಗೂಢ ವಿದ್ಯಮಾನಗಳು ನಡೆಯುತ್ತಿವೆ. ಶನಿವಾರ ಹಲವಾರು ಶಾಲೆಗಳಲ್ಲಿ ಬಾಲಕಿಯರಿಗೆ ನಿಧಾನ ವಿಷ ಪ್ರಾಷನ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನವೆಂಬರ್ ಅಂತ್ಯದಿಂದ ಅನೇಕ ಶಾಲೆಗಳಲ್ಲಿ ಬಾಲಕಿಯರು ದಿಢೀರನೇ ವಿಷ ಪ್ರಾಷನ ಪ್ರಕರಣಕ್ಕೆ ಒಳಗಾಗುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ವಿದ್ಯಾರ್ಥಿಗಳು […]
5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿಷ ಪ್ರಾಷನ Read More »










