ಶಿವಮೊಗ್ಗ, ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಿದ ಇಬ್ಬರು ಉಗ್ರರ ವಿರುದ್ಧ ಚಾರ್ಜ್‌ಶೀಟ್
ಬೆಂಗಳೂರು : ಕರ್ನಾಟಕದಲ್ಲಿ ರಾಷ್ಟ್ರಧ್ವಜ ಸುಡುವುದು ಸೇರಿದಂತೆ ಎರಡು ಡಜನ್‌ಗೂ ಹೆಚ್ಚು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವ ಇಬ್ಬರು ಇಸ್ಲಾಮಿಕ್ ಸ್ಟೇಟ್ ಕಾರ್ಯಕರ್ತರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚಾರ್ಜ್‌ಶೀಟ್ ಸಲ್ಲಿಸಿದೆ.ಶಿವಮೊಗ್ಗದ ಮಾಜ್ ಮುನೀರ್ ಅಹ್ಮದ್ (23) ಮತ್ತು ಸೈಯದ್ ಯಾಸಿನ್ (22) ವಿರುದ್ಧ ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನ ಮಾಡುವುದನ್ನು ತಡೆಯುವ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವಿಶೇಷ ನ್ಯಾಯಾಲಯ ಆರೋಪಪಟ್ಟಿ ಸಲ್ಲಿಸಿದೆ […]
ಶಿವಮೊಗ್ಗ, ಮಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಿದ ಇಬ್ಬರು ಉಗ್ರರ ವಿರುದ್ಧ ಚಾರ್ಜ್‌ಶೀಟ್ Read More »










