ಗಂಗಮ್ಮ ತಾಯಿಗೆ ಪಂಜುರ್ಲಿ ದೈವದಂತೆ ಅಲಂಕಾರ : ಕರಾವಳಿಯಲ್ಲಿ ವಿರೋಧ
ಕಾಂತಾರ ಸಿನಿಮಾದ ಪ್ರಭಾವದಿಂದಲೇ ಇಷ್ಟೆಲ್ಲ ಅಪಸವ್ಯ ಅಗುತ್ತಿರುವುದು ಎಂದು ಆಕ್ರೋಶ ಮಂಗಳೂರು : ಕರಾವಳಿ ಹೊರತುಪಡಿಸಿ ಬೇರೆ ಎಲ್ಲೂ ದೈವಾರಾಧನೆಯ ಸಂಪ್ರದಾಯವಿಲ್ಲ. ಆದರೆ ಕಾಂತಾರ ಸಿನೆಮಾದ ಪ್ರಭಾವದಿಂದಾಗಿ ವಿವಿಧೆಡೆಯಲ್ಲಿ ದೈವರಾಧನೆ ಅಥವಾ ಅದನ್ನು ಹೋಲುವಂಥ ಆರಾಧನೆ ಮಾಡಿ ಜನರಿಗೆ ಮಂಕುಬುದ್ದಿ ಎರಚಲು ಯತ್ನಿಸುತ್ತಿರುವ ಘಟನೆಗಳು ಸಂಭವಿಸುತ್ತಿದ್ದು, ಇದನ್ನು ತುಳುನಾಡಿನವರು ಬಲವಾಗಿ ವಿರೋಧಿಸುತ್ತಿದ್ದಾರೆ.‘ಕಾಂತಾರ’ ಸಿನಿಮಾ ಬಿಡುಗಡೆ ಆದ ನಂತರ ಬಹಳಷ್ಟು ಜನರಿಗೆ ಕರಾವಳಿ ಸಂಸ್ಕೃತಿ, ಪಂಜುರ್ಲಿ ದೈವದ ಪರಿಚಯ ಆಯ್ತು. ಆದರೆ ಕೆಲವೆಡೆ ಇದಕ್ಕೆ ತದ್ವಿರುದ್ಧವಾಗಿ ಪಂಜುರ್ಲಿ ದೈವದ […]
ಗಂಗಮ್ಮ ತಾಯಿಗೆ ಪಂಜುರ್ಲಿ ದೈವದಂತೆ ಅಲಂಕಾರ : ಕರಾವಳಿಯಲ್ಲಿ ವಿರೋಧ Read More »










