ಬೈಕ್-ಕಾರು ಡಿಕ್ಕಿ : ತಂದೆ-ಮಗಳ ಸಾವು
ರಾಮನಗರ : ಮಗಳನ್ನು ಶಾಲೆಗೆ ಬಿಟ್ಟು ಬರಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ದುರಂತ ಘಟನೆ ರಾಮನಗರದಲ್ಲಿ ಸಂಭವಿಸಿದೆ. ಕಾರೊಂದು ಬೈಕ್‌ನ ಹಿಂಬದಿಯಿಂದ ಡಿಕ್ಕಿ ಹೊಡೆದು ತಂದೆ ಮತ್ತು ಮಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಸಾಬರಪಾಳ್ಯ ಬಳಿ ನಡೆದಿದೆ. ಯೋಗೇಶ್(47), ಹರ್ಷಿತಾ(14) ಅಪಘಾತದಲ್ಲಿ ಮೃತಪಟ್ಟವರು. ಮೃತರು ಮಾಗಡಿಯ ಕಲ್ಯಾ ಗ್ರಾಮದ ನಿವಾಸಿಗಳಾಗಿದ್ದು, ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ […]
ಬೈಕ್-ಕಾರು ಡಿಕ್ಕಿ : ತಂದೆ-ಮಗಳ ಸಾವು Read More »










