ರಾಜಕೀಯದಲ್ಲಿ ನಿವೃತ್ತಿಯ ಅಂಚಿಗೆ ಬಂದವರಿಂದ ಯುವಕ್ರಾಂತಿ ಸಮಾವೇಶ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ
ಮಂಗಳೂರು : ರಾಜಕಾರಣದಲ್ಲಿ ನಿವೃತ್ತಿ ಅಂಚಿಗೆ ಬಂದು ನಿಂತಿರುವ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯಂಥ ನಾಯಕರು ಯುವಕ್ರಾಂತಿ ಸಮಾವೇಶ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.ರಾಹುಲ್ ಹೋದಲೆಲ್ಲ ಕಾಂಗ್ರೆಸ್ ನೆಲಕಚ್ಚಿದೆ. ಹೀಗಾಗಿ ಅವರು ಕರ್ನಾಟಕಕ್ಕೆ ಬಂದಿರುವುದನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ರಾಜ್ಯದಿಂದ ಕಾಂಗ್ರೆಸ್‌ನ್ನು ಕಿತ್ತೆಸೆಯುವ ಬಿಜೆಪಿಯ ವಾಗ್ದಾನವನ್ನು ನನಸು ಮಾಡುವಲ್ಲಿ ರಾಹುಲ್ ಗಾಂಧಿ ಸಾಥ್ ನೀಡಲಿದ್ದಾರೆ ಎಂದು ಕಟೀಲ್ ಕಾಲೆಳೆದಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ […]
ರಾಜಕೀಯದಲ್ಲಿ ನಿವೃತ್ತಿಯ ಅಂಚಿಗೆ ಬಂದವರಿಂದ ಯುವಕ್ರಾಂತಿ ಸಮಾವೇಶ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ Read More »










