ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ನಿರ್ಧರಿಸುವ ಅಧಿಕಾರ ನನಗಿಲ್ಲ ಎಂದ ಅಣ್ಣಾಮಲೈ
ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆ ವೇಳೆ ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ನಾನು ಬಿಜೆಪಿಯಿಂದ ಹೊರಹೋಗುವುದಾಗಿ ತಮಿಳುನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ ಎಂಬ ಮಾತು ಬಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಅಣ್ಣಾಮಲೈ, ಮೈತ್ರಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ, ಇದರ ಬಗ್ಗೆ ಪಕ್ಷದ ನಾಯಕತ್ವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದು ರಾಜ್ಯದಲ್ಲಿ ಬದಲಾವಣೆ ತರುವ ಉದ್ದೇಶಕ್ಕಾಗಿಯೇ ಹೊರತೂ, ಎಐಎಡಿಎಂಕೆಯ ಕಿರಿಯ ಮಿತ್ರನಾಗಿ ಇರಲು […]
ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ನಿರ್ಧರಿಸುವ ಅಧಿಕಾರ ನನಗಿಲ್ಲ ಎಂದ ಅಣ್ಣಾಮಲೈ Read More »










