ನಿಂತಿದ್ದ ಸ್ಕೂಟರ್‌ಗೆ ಲಾರಿ ಢಿಕ್ಕಿ: ಇಬ್ಬರ ದುರ್ಮರಣ
ಮಂಗಳೂರು: ಅಪಘಾತ ವೃತ್ತ ಎಂದೇ ಹಣೆಪಟ್ಟಿ ಅಂಟಿಕೊಂಡಿರುವ ನಗರದ ನಂತೂರು ಸರ್ಕಲ್‌ನಲ್ಲಿ, ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು, ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂದು ತಿಳಿದು […]
ನಿಂತಿದ್ದ ಸ್ಕೂಟರ್‌ಗೆ ಲಾರಿ ಢಿಕ್ಕಿ: ಇಬ್ಬರ ದುರ್ಮರಣ Read More »










