ಗೆಲುವಿನಲ್ಲಿ ಭಾರತ ವಿಶ್ವದಾಖಲೆ
ಶ್ರೀಲಂಕಾಕ್ಕೆ ಹೀನಾಯ ಸೋಲು; ಸರಣಿ ಕ್ಲೀನ್‌ಸ್ವೀಪ್ ತಿರುವನಂತಪುರಂ: ಇಲ್ಲಿನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಶ್ರೀಲಂಕಾವನ್ನು 317 ರನ್‌ಗಳಿಂದ ಸೋಲಿಸಿದೆ. ಇದು ಏಕದಿನ ಇತಿಹಾಸದಲ್ಲೇ ಅತಿ ದೊಡ್ಡ ಗೆಲುವು. 2008ರಲ್ಲಿ ನ್ಯೂಜಿಲೆಂಡ್ ಟೀಮ್ ಐರ್ಲೆಂಡ್ ತಂಡವನ್ನು 290 ರನ್‌ಗಳಿಂದ ಸೋಲಿಸಿತ್ತು. ಇದು ಈ ವರೆಗಿನ ದಾಖಲೆಯಾಗಿತ್ತು. ಅದೇ ರೀತಿ 2007ರಲ್ಲಿ ಬರ್ಮುಡಾ ವಿರುದ್ಧ ಭಾರತ 257 ರನ್‌ಗಳ ಅಂತರದಲ್ಲಿ ಜಯ ಸಾಧಿಸಿತ್ತು. ಭಾರತ 317 ರನ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿ ಮೊದಲ […]
ಗೆಲುವಿನಲ್ಲಿ ಭಾರತ ವಿಶ್ವದಾಖಲೆ Read More »










