ಅಣ್ಣಾಮಲೈ ವಿರುದ್ಧ ಆರೋಪ ಹೊರಿಸಿ ಬಿಜೆಪಿಗೆ ಗುಡ್‌ಬೈ ಹೇಳಿದ ನಟಿ
ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬ ಆರೋಪ ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆರೋಪ ಹೊರಿಸಿ ಬಿಜೆಪಿ ನಾಯಕಿ ಗಾಯತ್ರಿ ರಘುರಾಮ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ. ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಣ್ಣಾಮಲೈ ಅವರ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಇದರಿಂದಾಗಿ ನಾನು ಪಕ್ಷ ತೊರೆಯುತ್ತಿದ್ದೇನೆ ಎಂದು ಗಾಯತ್ರಿ ರಘುರಾಮ್ ಟ್ವೀಟ್ ಮಾಡಿದ್ದಾರೆ.ಮೋದಿಜಿ ನೀವು ವಿಶೇಷ, […]
ಅಣ್ಣಾಮಲೈ ವಿರುದ್ಧ ಆರೋಪ ಹೊರಿಸಿ ಬಿಜೆಪಿಗೆ ಗುಡ್‌ಬೈ ಹೇಳಿದ ನಟಿ Read More »










