ಮುಂದಿನ ತಿಂಗಳು ಕೊರೊನಾ ನಾಲ್ಕನೇ ಅಲೆ ಸಾಧ್ಯತೆ
ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ಹೊಸದಿಲ್ಲಿ: ಮುಂದಿನ ತಿಂಗಳು ಭಾರತದಲ್ಲೂ ಕೊರೊನಾ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ಚೀನಾ, ಜಪಾನ್ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳಲ್ಲಿ ಕೊರೊನಾ ಉಲ್ಬಣಿಸಿದೆ. ಭಾರತದಲ್ಲೂ ಹೊಸ ಅಲೆ ಭೀತಿ ಸೃಷ್ಟಿಸಿದ್ದು, ಮುಂದಿನ 40 ದಿನಗಳು ಅತ್ಯಂತ ನಿರ್ಣಾಯಕವಾಗಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಕೋವಿಡ್ ಸಲಹಾ ಸಮಿತಿ ಸಭೆಯಲ್ಲಿ ಕೊರೊನಾ ನಾಲ್ಕನೇ ಅಲೆಯ ಬಗ್ಗೆ ಚರ್ಚಿಸಲಾಗಿದೆ. ಜನವರಿ ಮಧ್ಯದಲ್ಲಿ ಸೋಂಕಿನ ಸಂಖ್ಯೆ ತೀವ್ರ […]
ಮುಂದಿನ ತಿಂಗಳು ಕೊರೊನಾ ನಾಲ್ಕನೇ ಅಲೆ ಸಾಧ್ಯತೆ Read More »










