ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ
ದೆಹಲಿ: ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಬ್ರಿಟನ್ ಭಾಷಣದಲ್ಲಿನ ರಾಹುಲ್ ಗಾಂಧಿ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕಾಂಗ್ರೆಸ್ ನ ವಿದೇಶ ಸಂಪರ್ಕ ಮುಖ್ಯಸ್ಥರಾಗಿರುವ ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿ ಸಮರ್ಥನೆಗೆ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ನೆರವಿವಾಗಿ ಎಂದಿಗೂ ವಿದೇಶಗಳನ್ನು ಆಹ್ವಾನಿಸಿಲ್ಲ. ಅವರು ಸುಳ್ಳು ಆಧಾರಿತ, ತಪ್ಪು ಮಾಹಿತಿಯನ್ನೊಳಗೊಂಡ ಸಂಘಟಿತ ವೈಯಕ್ತಿಕ ದಾಳಿಗಳಿಗೆ ಗುರಿಯಾಗಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ನೀಡಿದ್ದ ಹೇಳಿಕೆ ಸಂಸತ್ ನಲ್ಲೂ ಗದ್ದಲ ಉಂಟುಮಾಡಿತ್ತು. […]
ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ Read More »










