ಮೋದಿಗೆ ಭಾರತ ಭಾಗ್ಯವಿದಾತ ಬಿರುದು ಪ್ರದಾನ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆದ ಲಕ್ಷಕಂಠ ಗೀತಾ ಗಾಯನ-ಪಾರಾಯಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪುತ್ತಿಗೆ ಮಠದ ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಂಸ್ಕೃತದಲ್ಲಿ ಹಾಡಿ ಹೊಗಳಿ ಬಿರುದೊಂದನ್ನು ನೀಡಿದರು. ಸ್ವಾಮೀಜಿಗಳು ವಿಶೇಷವಾಗಿ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಹಾಗೂ ಧರ್ಮ ರಕ್ಷಣೆಗೆ ಪ್ರಧಾನಿ ಮೋದಿ ನೀಡಿದ ಕೊಡುಗೆಗಳನ್ನು ಮೆಚ್ಚಿ ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ‘ಭಾರತ ಭಾಗ್ಯವಿದಾತ’ ಎಂಬ ಬಿರುದು ಸಮರ್ಪಣೆ ಮಾಡಲಾಯಿತು. ಜೊತೆಗೆ ರಾಷ್ಟ್ರ ರಕ್ಷಣೆಯ ಕವಚ ಮತ್ತು ಶ್ರೀಕೃಷ್ಣನ […]
ಮೋದಿಗೆ ಭಾರತ ಭಾಗ್ಯವಿದಾತ ಬಿರುದು ಪ್ರದಾನ Read More »










