ಇರಾನ್‌ನ ಪ್ರತಿ ವ್ಯಕ್ತಿಯ ಸಾವಿಗೆ ಪ್ರತೀಕಾರ : ಮೊಜ್ತಬಾ ಖಮೇನಿ ಘೋಷಣೆ
ಅಮೆರಿಕ, ಇಸ್ರೇಲ್, ಗಲ್ಫ್ ದೇಶಗಳಿಗೆ ಕಠಿಣ ಎಚ್ಚರಿಕೆ ಟೆಹ್ರಾನ್ : ಮಧ್ಯಪ್ರಾಚ್ಯ ಸಮರ ತೀವ್ರ ಸ್ವರೂಪ ಪಡೆದುಕೊಂಡಿರುವಂತೆಯೇ ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಸಂಘರ್ಷ ಹೊಸ ಮಜಲುಗಳನ್ನು ಪಡೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಇರಾನ್ ತನ್ನ ಹುತಾತ್ಮರ ರಕ್ತದ ಸೇಡು ತೀರಿಸಿಕೊಳ್ಳುವುದರಿಂದ ಹಿಂದೆ ಸರಿಯುವುದಿಲ್ಲ. […]
ಇರಾನ್‌ನ ಪ್ರತಿ ವ್ಯಕ್ತಿಯ ಸಾವಿಗೆ ಪ್ರತೀಕಾರ : ಮೊಜ್ತಬಾ ಖಮೇನಿ ಘೋಷಣೆ Read More »










