ಕೋವಿಡ್ ನಂತರ ಹೃದಯ ಸ್ತಂಭನ ಶೇ.15 ಏರಿಕೆ
ಅಧ್ಯಯನ ವರದಿಯಲ್ಲಿದೆ ಕಳವಳಕಾರಿ ಮಾಹಿತಿ ದೆಹಲಿ : ಕಳೆದ ಕೆಲವು ತಿಂಗಳಿಂದ ಜನರು ಹೃದಯಾಘಾತದಿಂದ ಮೃತಪಟ್ಟ ಹಲವು ಪ್ರಕರಣಗಳು ವರದಿಯಾಗಿವೆ. ಆರೋಗ್ಯವಂತರಾಗಿರುವವರು, ಮೈದಾನದಲ್ಲಿ ಆಡುತ್ತಿರುವವರು, ತೀರಾ ಚಿಕ್ಕವಯಸ್ಸಿನವರು ಹೃದಯಾಘಾತದಿಂದ ಸಾವಿಗೀಡಾಗುತ್ತಿರುವ ಸುದ್ದಿಗಳು ಜನರನ್ನು ಕಳವಳಕ್ಕೀಡು ಮಾಡಿವೆ. ಕೋವಿಡ್ ಸೋಂಕಿಗೆ ಒಳಗಾಗಿ, ಚೇತರಿಸಿಕೊಂಡು ಆರೋಗ್ಯವಂತರಾಗಿದ್ದ ವ್ಯಕ್ತಿಗಳಲ್ಲಿ ಹೃದಯಸ್ತಂಭನದಿಂದ ಮರಣ ಸಂಭವಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. ಈ ರೀತಿ ಸಾವಿಗೀಡಾದವರಲ್ಲಿ ಶೇ.50ರಷ್ಟು ಮಂದಿ ಧೂಮಪಾನದ ಚಟ ಹೊಂದಿರಲಿಲ್ಲ. ಬಹುತೇಕ ಮಂದಿಗೆ ಹೃದಯ ಸಮಸ್ಯೆಯ ಕೌಟುಂಬಿಕ ಹಿನ್ನೆಲೆ ಇರಲಿಲ್ಲ […]
ಕೋವಿಡ್ ನಂತರ ಹೃದಯ ಸ್ತಂಭನ ಶೇ.15 ಏರಿಕೆ Read More »









