ಮಾ.25 : ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ
ದಾವಣಗೆರೆಯ ವಿಜಯಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಭಾಗಿ ಹಾಗೂ ಮೆಟ್ರೊ ಮಾರ್ಗ-ಆಸ್ಪತ್ರೆ ಉದ್ಘಾಟನೆ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಾ.25ರಂದು ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೆ ಘೋಷಣೆಗಿಂತ ಮುಂಚಿನ ಕೊನೇ ಭೇಟಿ ಕರ್ನಾಟಕ ಭೇಟಿ ಇದಾಗಿರಬಹುದು. ಮಾ.25ರ ಬಳಿಕ ಯಾವುದೇ ಕ್ಷಣದಲ್ಲಿ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಅನಂತರ ಮೋದಿ ಬಂದರೂ ಅದು ಚುನಾವಣಾ ಪ್ರಚಾರಕ್ಕಾಗಿ ಎಂದಾಗುತ್ತದೆ. ದಾವಣಗೆರೆ ಹೊರವಲಯದ ಜಿಎಂಐಟಿ ಕಾಲೇಜು ಬಳಿ ನಡೆಯಲಿರುವ ಬಿಜೆಪಿಯ ವಿಜಯಸಂಕಲ್ಪ ಯಾತ್ರೆಯ ಸಮಾರೋಪ […]
ಮಾ.25 : ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ Read More »










