ಪೊದೆಯ ಮಧ್ಯೆ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ
ಮಂಗಳೂರು : ಮಂಗಳೂರಿನ ಪಂಪ್‌ವೆಲ್-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದ ಪೊದೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಟ್ಟಿದ್ದ ದೇವರ ವಿಗ್ರಹಗಳು ಪತ್ತೆಯಾಗಿವೆ. ಶಾರಾದಾ ದೇವಿಯ 2.5 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ […]
ಪೊದೆಯ ಮಧ್ಯೆ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ Read More »










