ಸಂಶೋಧನಾ ವರದಿಯ ಪ್ರಕಾರ ಕೊರೊನಾ ವೈರಸ್‌ಗೆ ಮೂಲ ಕಾರಣ ನಾಯಿ ಮಾಂಸ
ನ್ಯೂಯಾರ್ಕ್ : ಮೂರು ವರ್ಷದಿಂದ ಜಗತ್ತನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೊರೊನಾ ವೈರಸ್‌ಗೆ ಕಾರಣ ನಾಯಿ ಮಾಂಸ ಎಂದು ಸಂಶೋಧನಾ ವರದಿಯೊಂದು ಹೇಳುತ್ತಿದೆ. ಚೀನದ ವುಹಾನ್‌ನಲ್ಲಿರುವ ಲ್ಯಾಬ್‌ನಿಂದ ವೈರಸ್ ಸೋರಿಕೆಯಾಗಿದೆ ಎಂದು ಈ ಹಿಂದೆ ಹೇಳಲಾಗುತ್ತಿತ್ತು. ಈಗ ಅಂತಾರಾಷ್ಟ್ರೀಯ ತಜ್ಞರ ತಂಡ ಚೀನದ ವುಹಾನ್ ಪ್ರಾಂತದ ಮಾರುಕಟ್ಟೆಯಲ್ಲಿ ಅಕ್ರಮವಾಗಿ ಮಾರಾಟವಾಗುವ ಸೋಂಕಿತ ರಕೂನ್ ತಳಿಯ ನಾಯಿ ಮಾಂಸದಿಂದ ಕೋವಿಡ್ ಸೋಂಕು ಹರಡಿರುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ. ವುಹಾನ್ ಮಾರುಕಟ್ಟೆಯಿಂದ 2020ರ ಜನವರಿಯಲ್ಲಿ ಅನುವಂಶಿಕ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಹುವಾನನ್ […]
ಸಂಶೋಧನಾ ವರದಿಯ ಪ್ರಕಾರ ಕೊರೊನಾ ವೈರಸ್‌ಗೆ ಮೂಲ ಕಾರಣ ನಾಯಿ ಮಾಂಸ Read More »










