ಭಾರತ್ ಜೋಡೊ ಯಾತ್ರೆ ವೇಳೆ ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿಗೆ ನೋಟಿಸ್
ದೆಹಲಿ : ಕಾಶ್ಮೀರದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯರ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದಿಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಒಂದು ನಿರ್ದಿಷ್ಟ ಪ್ರಕರಣದಲ್ಲಿ ಒಬ್ಬ ಹುಡುಗಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಳಲು ತೋಡಿಕೊಂಡಳು. ಆ ಸಂದರ್ಭದಲ್ಲಿ […]










