ಕರಾವಳಿಯ ನಾಡದೋಣಿ ಮೀನುಗಾರರಿಗೆ ಸಂತಸದ ಸುದ್ದಿ
ನವದೆಹಲಿ : ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2500ಕೆಎಲ್ ಸೀಮೆ ಎಣ್ಣೆ ಬಿಡುಗಡೆ ಮತ್ತು 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯವನ್ನು ಕೇಂದ್ರ ಸರಕಾರ ಬಿಡುಗಡೆಗೊಳಿಸಿದೆ. ಕೇಂದ್ರ ಸರಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5472 ಕೆ.ಎಲ್. ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2472ಕೆಎಲ್ ಜೊತೆಗೆ 3000ಕೆಎಲ್ ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ಜ.12ರಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆಗಿಂತಲೂ […]
ಕರಾವಳಿಯ ನಾಡದೋಣಿ ಮೀನುಗಾರರಿಗೆ ಸಂತಸದ ಸುದ್ದಿ Read More »










