ಆಝಾನ್ ವಿವಾದ : ಈಶ್ವರಪ್ಪ ಸಮರ್ಥನೆ
ಜನಸಾಮಾನ್ಯರ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಸ್ಪಷ್ಟನೆ ಮಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಜಾನ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾನು ಸಾಮಾನ್ಯ ಜನರ ಭಾವನೆಗಳನ್ನು ವ್ಯಕ್ತಪಡಿಸಿದ್ದಾಗಿ ಹೇಳಿದ್ದಾರೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಜಾನ್ ಕೇಳಿದಾಗ ತೊಂದರೆಯಾಗುತ್ತದೆ. ಯಾವುದೇ ಧರ್ಮವನ್ನು ಖಂಡಿಸುವ ಉದ್ದೇಶವಿಲ್ಲ. ಆದರೆ ಯಾರಾದರೂ ಸಾಮಾನ್ಯ ಜನರ ಭಾವನೆಗಳಿಗೆ ಧ್ವನಿ ನೀಡಬೇಕು. ಇದು ಧರ್ಮವನ್ನು ಖಂಡಿಸುವುದಲ್ಲ ಎಂದು ಹೇಳಿದ್ದಾರೆ.ಮಂಗಳೂರಿನ ಕಾವೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಸಮಾವೇಶದ ವೇಳೆ ಆಝಾನ್ ಮೊಳಗಿದಾಗ […]
ಆಝಾನ್ ವಿವಾದ : ಈಶ್ವರಪ್ಪ ಸಮರ್ಥನೆ Read More »










