ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : 9 ನ್ಯಾಯಾಧೀಶರ ಪೀಠದಲ್ಲಿ ಅಂತಿಮ ವಿಚಾರಣೆ
ಸಂವಿಧಾನ ಪೀಠದಲ್ಲಿ ಏ.22ರೊಳಗೆ ಮುಕ್ತಾಯವಾಗಲಿರುವ ವಿಚಾರಣೆ ನವದೆಹಲಿ: ಶಬರಿಮಲೆ ದೇಗುಲವೂ ಸೇರಿ ಕೆಲ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶ ನಿರಾಕರಿಸುವ ತಾರತಮ್ಯ ಕುರಿತಾದ ಅರ್ಜಿಗಳ ಅಂತಿಮ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಒಂಬತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠ ರಚಿಸಿ ಆದೇಶಿಸಿದೆ. ಈ ಸಾಂವಿಧಾನಿಕ ಪೀಠ ಏ.7ರಿಂದ ಅರ್ಜಿಗಳ ವಿಚಾರಣೆ ಆರಂಭಿಸಿ ಏ.22ರೊಳಗೆ ಮುಕ್ತಾಯಗೊಳಿಸಲಿದೆ. ಪುನರ್ ಪರಿಶೀಲನೆಯನ್ನು ಬೆಂಬಲಿಸುವವರ ಅರ್ಜಿ ಏ.7ರಿಂದ ಏ.9ರ ನಡುವೆ ವಿಚಾರಣೆಗೆ ಬರಲಿದೆ. ಆ ಬಳಿಕ ಏ.14ರಿಂದ ಏ.16ರವರೆಗೆ ತೀರ್ಪಿನ ಪುನರ್ ಪರಿಶೀಲನಾ ಅರ್ಜಿಗಳ […]
ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : 9 ನ್ಯಾಯಾಧೀಶರ ಪೀಠದಲ್ಲಿ ಅಂತಿಮ ವಿಚಾರಣೆ Read More »










