ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಲು ಕೇಂದ್ರ ಚಿಂತನೆ
ಒಂಭತ್ತು ರಾಜ್ಯಗಳ ಚುನಾವಣೆ ಮೇಲೆ ದೃಷ್ಟಿ ಹೊಸದಿಲ್ಲಿ : ಈ ವರ್ಷ ಕರ್ನಾಟಕವೂ ಸೇರಿದಂತೆ ಒಂಭತ್ತು ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಲು ಕೇಂದ್ರ ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ನಿಯಂತ್ರಣದಲ್ಲಿದೆ. ತೈಲ ಕಂಪನಿಗಳು ನಷ್ಟದಿಂದ ಚೇತರಿಸಿಕೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮನವಿ ಮಾಡಿರುವುದು ಈ ಸುದ್ದಿಗೆ ಇಂಬು ನೀಡಿದೆ.ಅಂತಾರಾಷ್ಟ್ರೀಯ […]
ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಲು ಕೇಂದ್ರ ಚಿಂತನೆ Read More »










