ಮಧ್ಯಪ್ರಾಚ್ಯದ ಎಂಟು ರಾಷ್ಟ್ರಗಳ ಜೊತೆ ಪ್ರಧಾನಿ ಮೋದಿ ಮಾತು: ಭಾರತೀಯರ ಸುರಕ್ಷತೆಯ ಬಗ್ಗೆ ಚರ್ಚೆ
ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟು ಬಿಗಡಾಯಿಸುತ್ತಿರುವ ಹಿನ್ನೆಲೆ ಭಾರತದ ಪ್ರಧಾನಿ ಮೋದಿ ಅವರು ಒಮಾನ್, ಕತಾರ್, ಕುವೈಟ್ ಸೇರಿದಂತೆ ಎಂಟು ರಾಷ್ಟ್ರಗಳ ಜೊತೆಗೆ ಮಾತುಕತೆ ಮಾಡಿದ್ದಾರೆ. ಆ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ ಸುರಕ್ಷತೆಯ ಬಗ್ಗೆ ವಿಚಾರಿಸಿರುವ ಅವರು, ಇರಾನ್ ನಡೆಸುತ್ತಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇರಾನ್‌ನ ಪ್ರತೀಕಾರದ ದಾಳಿಗೆ ತುತ್ತಾಗಿರುವ ಒಮಾನ್‌ನ ಸುಲ್ತಾನ ಹೈತಮ್ ಬಿನ್ ತಾರಿಕ್, ಕುವೈತ್ ರಾಜಕುಮಾರ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಹಮದ್ ಅಲ್-ಮುಬಾರಕ್ ಅಲ್ -ಸಬಾಹ್ ಮತ್ತು ಕತಾರ್‌ನ ಅಮೀರ ಶೇಖ್ ತಮೀಮ್ ಬಿನ್ […]
ಮಧ್ಯಪ್ರಾಚ್ಯದ ಎಂಟು ರಾಷ್ಟ್ರಗಳ ಜೊತೆ ಪ್ರಧಾನಿ ಮೋದಿ ಮಾತು: ಭಾರತೀಯರ ಸುರಕ್ಷತೆಯ ಬಗ್ಗೆ ಚರ್ಚೆ Read More »










