ಕೆಂಪುಕೋಟೆ ಬಾಂಬ್ ಸ್ಫೋಟ ಪ್ರಕರಣ : ಮೌಲ್ವಿ ದಂಪತಿ ಬಂಧನ
ವೈಟ್ ಕಾಲರ್ ಭಯೋತ್ಪಾದಕ ಮಾಡ್ಯೂಲ್‌ನ ಹಿಂದಿನ ಮಾಸ್ಟರ್ ಮೈಂಡ್ ನವದೆಹಲಿ : ಕೆಂಪುಕೋಟೆ ಸಮೀಪ ಸೋಮವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದೆ. ಜಂಟಿ ಭದ್ರತಾ ಪಡೆಗಳು ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ & ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಆರೋಪಿ ಮನೆಯಿಂದ ಐದು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಪತ್ನಿಯನ್ನು ಶಂಕಿತ ಮೂಲಭೂತವಾದ ಸಂಪರ್ಕದ ಮೇಲೆ ಬಂಧಿಸಲಾಗಿದೆ. ಮೌಲ್ವಿಯ […]
ಕೆಂಪುಕೋಟೆ ಬಾಂಬ್ ಸ್ಫೋಟ ಪ್ರಕರಣ : ಮೌಲ್ವಿ ದಂಪತಿ ಬಂಧನ Read More »









