ಚುನಾವಣೆಯಲ್ಲಿ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ
ಅವಳಿ ಮಕ್ಕಳಲ್ಲಿ ಒಬ್ಬಳನ್ನು ಕಾಲುವೆಗೆ ನೂಕಿ ಹತ್ಯೆ ಮುಂಬೈ: ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ತಂದೆಯೊಬ್ಬ ತನ್ನ ಮಗಳನ್ನೇ ಕೊಲೆ ಮಾಡಿದ ಕ್ರೂರ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ನಿಯಮ ಇರುವುದರಿಂದ ಮಹಾರಾಷ್ಟ್ರದ ಈ ಪಾಪಿ ತಂದೆ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ. ಪ್ರಾಚಿ ಕೊಲೆಯಾದ ಬಾಲಕಿ. ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ […]
ಚುನಾವಣೆಯಲ್ಲಿ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ Read More »










