ದೇಶ

ಟಿ20 ವಿಶ್ವಕಪ್‌ : ನಮೀಬಿಯಾ ಎದುರು ಭಾರತಕ್ಕೆ 93 ರನ್‌ಗಳ ಭರ್ಜರಿ ಗೆಲುವು

ದುರ್ಬಲ ತಂಡವಾದರೂ ಬೌಲಿಂಗ್‌ನಲ್ಲಿ ಮಿಂಚಿದ ನಮೀಬಿಯಾ ನವದೆಹಲಿ: ಭಾರತ ತಂಡ ಟಿ20 ವಿಶ್ವಕಪ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಸೋಲಿಸಿದ್ದ ಟೀಮ್ ಇಂಡಿಯಾ ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು 93 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತು. ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಆಲ್‌ರೌಂಡ್ ಪ್ರದರ್ಶನ ಮತ್ತು ಇಶಾನ್ ಕಿಶನ್ ಮತ್ತು ವರುಣ್ ಚಕ್ರವರ್ತಿ ಅವರ ಅದ್ಭುತ ಪ್ರದರ್ಶನ ದೆಹಲಿಯಲ್ಲಿ ನಡೆದ ಈ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲಲು ಸಹಾಯ ಮಾಡಿತು. ಮೊದಲು ಬ್ಯಾಟಿಂಗ್ […]

ಟಿ20 ವಿಶ್ವಕಪ್‌ : ನಮೀಬಿಯಾ ಎದುರು ಭಾರತಕ್ಕೆ 93 ರನ್‌ಗಳ ಭರ್ಜರಿ ಗೆಲುವು Read More »

ಬಾಬರಿ ಮಸೀದಿ ಮರುನಿರ್ಮಾಣ ಇಲ್ಲ: ಯೋಗಿ ಆದಿತ್ಯನಾಥ್

ಲಕ್ನೋ: ಬಾಬ್ರಿ ಮಸೀದಿಯನ್ನು ಯಾವುದೇ ಕಾರಣಕ್ಕೂ ಅಯೋಧ್ಯೆಯಲ್ಲಿ ಮರು ನಿರ್ಮಾಣ ಮಾಡಲಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಬಾಬ್ರಿ ಮಸೀದಿಯ ನಿರ್ಮಾಣವನ್ನು ಅಂತ್ಯದಿನಕ್ಕೆ ಹೋಲಿಕೆ ಮಾಡಿರುವ ಅವರು ಆ ದಿನ ಮರಳಿ ಬರುವುದಿಲ್ಲ. ನೀವು ಭಾರತದಲ್ಲಿ ಇರಲು ಬಯಸಿದರೆ ಇಲ್ಲಿನ ನಿಯಮಗಳನ್ನು ಪಾಲಿಸಬೇಕು ಎಂದು ಅವರು ಬಾಬ್ರಿ ಮಸೀದಿ ಮರು ನಿರ್ಮಾಣದ ಕನಸು ಕಾಣುತ್ತಿರುವವರಿಗೆ ಹೆಸರು ಹೇಳದೆಯೇ ತಿರುಗೇಟು ನೀಡಿದ್ದಾರೆ. ನಾವು‌ ಅಯೋಧ್ಯೆಯಲ್ಲೇ ಬಾಲರಾಮನ ದೇವಾಲಯ ನಿರ್ಮಾಣ ಮಾಡುವುದಾಗಿ ಹೇಳಿದ್ದೆವು. ದೇವಾಲಯ

ಬಾಬರಿ ಮಸೀದಿ ಮರುನಿರ್ಮಾಣ ಇಲ್ಲ: ಯೋಗಿ ಆದಿತ್ಯನಾಥ್ Read More »

ಟಿ20 ವಿಶ್ವಕಪ್‌ : ಇಂದು ಬಲಿಷ್ಠ ಭಾರತಕ್ಕೆ ದುರ್ಬಲ ನಮೀಬಿಯ ಎದುರಾಳಿ

ಟೀಂ ಇಂಡಿಯಾಕ್ಕೆ ಆಟಗಾರರ ಗಾಯ, ಅನಾರೋಗ್ಯದ ಚಿಂತೆ ನವದೆಹಲಿ : ಭಾರತ ತಂಡ ಗುರುವಾರದ ಟಿ20 ವಿಶ್ವಕಪ್ ಪಂದ್ಯದಲ್ಲಿ ನಮಿಬಿಯಾ ವಿರುದ್ಧ ಆಡಲಿದೆ.‌ ಎದರಾಳಿ ಅಷ್ಟಾಗಿ ಬಲಿಷ್ಠವಾಗಿರದಿದ್ದರೂ ಭಾರತಕ್ಕೆ ಹಲವು ಆಟಗಾರರ ಅಸೌಖ್ಯ ಮತ್ತು ಗಾಯ ಆತಂಕ ತರಿಸಿದೆ. ಸ್ಫೋಟಕ ಶೈಲಿಯ ಬ್ಯಾಟರ್ ಅಭಿಷೇಕ್ ಶರ್ಮಾ ಎರಡು ದಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದ ನಂತರ ಬುಧವಾರ ತಂಡಕ್ಕೆ ಮರಳಿದ್ದಾರೆ. ಅವರು ನಮಿಬಿಯಾ ಎದುರು ಕಣಕ್ಕಿಳಿಯುವ ಕುರಿತು ಪಂದ್ಯದ ಆರಂಭಕ್ಕೂ ಮುನ್ನ ನಿರ್ಧರಿಸಲಾಗುವುದು ಎಂದು ಭಾರತ ತಂಡದ

ಟಿ20 ವಿಶ್ವಕಪ್‌ : ಇಂದು ಬಲಿಷ್ಠ ಭಾರತಕ್ಕೆ ದುರ್ಬಲ ನಮೀಬಿಯ ಎದುರಾಳಿ Read More »

ಇಂದು ಭಾರತ್‌ ಬಂದ್‌ ಇದ್ದರೂ ಜನಜೀವನ ಮಾಮೂಲಿ

ಎಂದಿನಂತೆ ಓಡಾಟ ನಡೆಸಲಿರುವ ವಾಹನ, ರೈಲುಗಳು ನವದೆಹಲಿ : ಹಲವು ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಬಂದ್ ನಡೆಯುತ್ತಿದ್ದು, ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಆದರೆ ಬಂದ್‌ನಲ್ಲಿ ಸಾರಿಗೆ ಸಂಘಟನೆಗಳು ಸೇರದಿರುವುದರಿಂದ ವಾಹನಗಳ ಓಡಾಟ ಎಂದಿನಂತಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್‌ಇಡಬ್ಲ್ಯೂಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ 10 ಕೇಂದ್ರ ಕಾರ್ಮಿಕ

ಇಂದು ಭಾರತ್‌ ಬಂದ್‌ ಇದ್ದರೂ ಜನಜೀವನ ಮಾಮೂಲಿ Read More »

ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯ : ಕೇಂದ್ರ ಗೃಹ ಇಲಾಖೆ ಆದೇಶ

ಹಾಡಿನ ಮೊದಲ ಆರು ಚರಣಗಳನ್ನು ಹಾಡಲು ಸೂಚನೆ ನವದೆಹಲಿ: ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ಹೇಳಲಾಗಿದೆ. ಹಾಗೆಯೇ ಗೀತೆಯನ್ನು ನುಡಿಸಿದರೆ ಅಥವಾ ಹಾಡಿದರೆ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ತಿಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯ ತನ್ನ ನಿರ್ದೇಶನದಲ್ಲಿ ಆರು ಚರಣಗಳನ್ನು ವಂದೇ ಮಾತರಂ’ ಗೀತೆಯ 3.10 ನಿಮಿಷಗಳ ಗೀತೆಯನ್ನು

ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯ : ಕೇಂದ್ರ ಗೃಹ ಇಲಾಖೆ ಆದೇಶ Read More »

ನಾಳೆ ದೇಶವ್ಯಾಪಿ ಬ್ಯಾಂಕ್‌ ಮುಷ್ಕರ : ಸೇವೆ ವ್ಯತ್ಯಯವಾಗುವ ಸಾಧ್ಯತೆ

ಖಾಸಗೀಕರಣ, ಕಾರ್ಮಿಕ ಸಂಹಿತೆ ವಿರೋಧಿಸಿ ಮುಷ್ಕರ ನವದೆಹಲಿ : ಬ್ಯಾಂಕ್​ಗಳ ಖಾಸಗೀಕರಣ ಮತ್ತು ಕಾರ್ಮಿಕ ಸಂಹಿತೆಯನ್ನು ವಿರೋಧಿಸಿ ಫೆಬ್ರವರಿ 12ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ನಡೆಯಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ದೇಶದ ಪ್ರಮುಖ ಬ್ಯಾಂಕುಗಳು ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಭಾಗಿಯಾಗಲಿವೆ. ಸೇವೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಯಾವುದೇ ತುರ್ತು ಬೇಕಿಂಗ್ ಕೆಲಸವನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕೆಂದು ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಸೂಚನೆ ನೀಡಿವೆ. ಹಿಂದೂ ಮಜ್ದೂರ್ ಕಿಸಾನ್ ಪಂಚಾಯತ್​ನ ಪ್ರಾಂತೀಯ ನಾಯಕ ಮೊಹಮ್ಮದ್ ಹಸ್ನೈನ್ ಅನ್ಸಾರಿ,

ನಾಳೆ ದೇಶವ್ಯಾಪಿ ಬ್ಯಾಂಕ್‌ ಮುಷ್ಕರ : ಸೇವೆ ವ್ಯತ್ಯಯವಾಗುವ ಸಾಧ್ಯತೆ Read More »

ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ ವಿವಾದ : ಪೆಂಗ್ವಿನ್‌ ಹೇಳಿಕೆ ಬೆಂಬಲಿಸಿದ ನರವಣೆ

ಪುಸ್ತಕ ಇನ್ನೂ ಯಾವುದೇ ರೂಪದಲ್ಲಿ ಪ್ರಕಟವಾಗಿಲ್ಲ ಎಂದಿರುವ ಪೆಂಗ್ವಿನ್‌ ನವದೆಹಲಿ: ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ ಇನ್ನೂ ಪ್ರಕಟವಾಗದ ತಮ್ಮ ಆತ್ಮಚರಿತ್ರೆಯ ಸುತ್ತ ಹೆಚ್ಚುತ್ತಿರುವ ವಿವಾದಗಳ ಮಧ್ಯೆ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಣೆ ಪ್ರಕಾಶಕರಾದ ಪೆಂಗ್ವಿನ್‌ ಸಂಸ್ಥೆಯ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಪೆಂಗ್ವಿನ್‌ ಹೇಳಿಕೆಯನ್ನು ಮರುಹಂಚಿಕೊಳ್ಳುವ ಮೂಲಕ ನರವಾಣೆ ತನ್ನ ಅಭಿಪ್ರಾಯವನ್ನು ತಿಳಿಸಿದ್ದಾರೆ. ‘ಇದು ಪುಸ್ತಕದ ಸ್ಟೇಟಸ್‌’ ಎಂದು ಜನರಲ್ ನರವಾಣೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜನರಲ್ ನರವಣೆ ಅವರ ಆತ್ಮಚರಿತ್ರೆ

ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ ವಿವಾದ : ಪೆಂಗ್ವಿನ್‌ ಹೇಳಿಕೆ ಬೆಂಬಲಿಸಿದ ನರವಣೆ Read More »

ಧುರಂದರ್‌ ಖ್ಯಾತಿಯ ನಟ ರಣವೀರ್‌ ಸಿಂಗ್‌ಗೆ ಬೆದರಿಕೆ

ಕೋಟ್ಯಾಂತರ ರೂಪಾಯಿ ಕೇಳಿ ವಾಟ್ಸಪ್‌ ಮೂಲಕ ಬೆದರಿಕೆ ಸಂದೇಶ ರವಾನೆ ಮುಂಬೈ: ಸೂಪರ್‌ ಹಿಟ್‌ ಸಿನೆಮಾ ಧುರಂದರ್‌ ಖ್ಯಾತಿಯ ನಟ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಹಾಕಲಾಗಿದೆ. ವಾಟ್ಸಪ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ದಂಪತಿಯ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಮೊದಲು ಬಾಲಿವುಡ್​​ನ ಹಲವು ಸೆಲೆಬ್ರಿಟಿಗಳಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಬೆದರಿಕೆ ಹಾಕಿದ್ದರು. ಈಗಲೂ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್

ಧುರಂದರ್‌ ಖ್ಯಾತಿಯ ನಟ ರಣವೀರ್‌ ಸಿಂಗ್‌ಗೆ ಬೆದರಿಕೆ Read More »

ಅಯೋಧ್ಯೆ ಮೇಲೆ ದಾಳಿ ಮಾಡುಲುದ್ದೇಶಿಸಿದ್ದ ಉಗ್ರ ಜೈಲಿನಲ್ಲಿ ಹತ್ಯೆ

ಸಹಕೈದಿಯ ಜೊತೆಗೆ ನಡೆದ ಜಗಳದಲ್ಲಿ ಸಾವಿಗೀಡಾದ ಉಗ್ರ ಲಖನೌ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಸೆರೆಯಾಗಿ ಫರಿದಾಬಾದ್ ಜೈಲಿನಲ್ಲಿದ್ದ ಉಗ್ರನನ್ನು ಸಹಕೈದಿಯೊಬ್ಬ ಕೊಲೆ ಮಾಡಿದ್ದಾನೆ. ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು, ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಎಸಗಿದ್ದಾನೆ. ಅಬ್ದುಲ್ ರೆಹಮಾನ್ ಮತ್ತು ಅರುಣ್‌ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದು ವಿಕೋಪಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್

ಅಯೋಧ್ಯೆ ಮೇಲೆ ದಾಳಿ ಮಾಡುಲುದ್ದೇಶಿಸಿದ್ದ ಉಗ್ರ ಜೈಲಿನಲ್ಲಿ ಹತ್ಯೆ Read More »

ಟಿ20 ವಿಶ್ವಕಪ್‌ : ಭಾರತದ ಜೊತೆ ಆಡಲು ಪಾಕಿಸ್ತಾನ ನಿರ್ಧಾರ

ಹಣಕಾಸು ನಷ್ಟವನ್ನು ಲೆಕ್ಕ ಹಾಕಿದ ಬಳಿಕ ಆಡಲು ಒಪ್ಪಿಗೆ ಸೂಚಿಸಿದ ಪಾಕ್‌ ಹೊಸದಿಲ್ಲಿ: ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಭಾರತದ ಜೊತೆಗೆ ಪಂದ್ಯ ಆಡಲು ಕೊನೆಗೂ ಪಾಕಿಸ್ತಾನ ನಿರ್ಧರಿಸಿದೆ ಎಂದು ವರದಿಯಾಗಿದೆ. ಭಾರತ ವಿರುದ್ಧ ಫೆ.15ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಲೀಗ್ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸುವ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸೃಷ್ಟಿಯಾಗಿದ್ದ ಗೊಂದಲ ಇದೀಗ ಸಂಪೂರ್ಣವಾಗಿ ಬಗೆಹರಿದಿದ್ದು, ನಿಗದಿಯಂತೆ ಪಂದ್ಯ ನಡೆಯಲಿದೆ ಎಂದು ವರದಿ ತಿಳಿಸಿದೆ. ಪಾಕಿಸ್ತಾನ ಸರ್ಕಾರ ಸೋಮವಾರ ಈ ಸಂಬಂಧ

ಟಿ20 ವಿಶ್ವಕಪ್‌ : ಭಾರತದ ಜೊತೆ ಆಡಲು ಪಾಕಿಸ್ತಾನ ನಿರ್ಧಾರ Read More »

error: Content is protected !!
Scroll to Top