ದೇಶ

ವಿದೇಶದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ನೆಲೆಸಿದ ಮಹಿಳೆಯರು ಭಾರತಕ್ಕೆ ಸುಂಕವಿಲ್ಲದೆ ತರಬಹುದು 40 ಗ್ರಾಂ ಚಿನ್ನ

ನವದೆಹಲಿ: ವಿದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರ ಬ್ಯಾಗೇಜ್ ನಿಯಮಗಳಲ್ಲಿ ಬದಲಾವಣೆಯಾಗಿದ್ದು, ಚಿನ್ನಾಭರಣವನ್ನು ಒಳಗೊಂಡಂತೆ ಸುಂಕ ಇಲ್ಲದೆ ಹಲವಾರು ವಸ್ತುಗಳನ್ನು ದೇಶದೊಳಕ್ಕೆ ತರಲು ಇದ್ದ ಮಿತಿಯನ್ನು ಮತ್ತಷ್ಟು ವಿಸ್ತರಣೆ ಮಾಡಲಾಗಿದೆ. ಫೆ. 2 ರಿಂದಲೇ ಅನ್ವಯಿಸುವಂತೆ 2026 ರ ಬ್ಯಾಗೇಜ್ ನಿಯಮಗಳನ್ವಯ ಈ ಹಿಂದಿನ ಐವತ್ತು ಸಾವಿರ ರೂ. ವಸ್ತುಗಳ ಮಿತಿಯನ್ನು ಎಪ್ಪತೈದು ಸಾವಿರ ರೂ. ಗಳಿಗೆ ಏರಿಕೆ ಮಾಡಲಾಗಿದ್ದು, ಅಷ್ಟು ಮೌಲ್ಯದ ವಸ್ತುಗಳನ್ನು ಯಾವುದೇ ಸುಂಕ ಇಲ್ಲದೆ ಭಾರತಕ್ಕೆ ತರಲು ಅವಕಾಶ ನೀಡಲಾಗಿದೆ. ಹಾಗೆಯೇ ಒಂದು ವರ್ಷಕ್ಕಿಂತ […]

ವಿದೇಶದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ನೆಲೆಸಿದ ಮಹಿಳೆಯರು ಭಾರತಕ್ಕೆ ಸುಂಕವಿಲ್ಲದೆ ತರಬಹುದು 40 ಗ್ರಾಂ ಚಿನ್ನ Read More »

ರಾಜ್ಯಸಭೆಯಲ್ಲಿ ಮೇಜಿನ ಮೇಲೆ ಕೃತಕ ಕಾಲುಗಳನ್ನಿಟ್ಟು ಸಿಪಿಎಂ‌ನ ಹಿಂಸಾತ್ಮಕ ರಾಜಕೀಯ ಕರಾಳತೆ ಬಿಚ್ಚಿಟ್ಟ ಸಂಸದ

ನವದೆಹಲಿ: ಸೋಮವಾರ ರಾಜ್ಯ ಸಭೆಯಲ್ಲಿ ಅತ್ಯಂತ ಭಾವುಕ ಸನ್ನಿವೇಶವೊಂದು ‌ಕಂಡು ಬಂದಿದ್ದು, ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಮಂಡನೆಯ ವೇಳೆ ಕೇರಳದ ಬಿಜೆಪಿ ಸಂಸದ ಸದಾನಂದನ್ ಮಾಸ್ಟರ್ ಅವರು ತಮ್ಮ ಕೃತಕ ಕಾಲುಗಳನ್ನು ಮೇಜಿನ ಮೇಲಿಟ್ಟು, ಸಿಪಿಎಂ ಕರಾಳತೆಯಿಂದ ತಮಗಾದ ಅನ್ಯಾಯ, ದೌರ್ಜನ್ಯವನ್ನು ವಿವರಿಸಿ, ಭಾಷಣ ಮಾಡಿದರು. ತಮ್ಮ ಮೊದಲ ಭಾಷಣದಲ್ಲಿ, ಮೂವತ್ತೊಂದು ವರ್ಷಗಳ ಹಿಂದೆ ನಡೆದ ಈ ಕರಾಳತೆಗೆ ಕಾರಣರಾದವರು ಇಂದು ಪ್ರಜಾಪ್ರಭುತ್ವದ ಬಗ್ಗೆ ಮಾತ ನೀಡುತ್ತಿದ್ದಾರೆ. ಅವರು ನನ್ನ ಮೇಲಿನ ಈ ದೌರ್ಜನ್ಯವನ್ನು ಮರೆಯಬಾರದು.

ರಾಜ್ಯಸಭೆಯಲ್ಲಿ ಮೇಜಿನ ಮೇಲೆ ಕೃತಕ ಕಾಲುಗಳನ್ನಿಟ್ಟು ಸಿಪಿಎಂ‌ನ ಹಿಂಸಾತ್ಮಕ ರಾಜಕೀಯ ಕರಾಳತೆ ಬಿಚ್ಚಿಟ್ಟ ಸಂಸದ Read More »

ಚುನಾವಣೆಯಲ್ಲಿ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ

ಅವಳಿ ಮಕ್ಕಳಲ್ಲಿ ಒಬ್ಬಳನ್ನು ಕಾಲುವೆಗೆ ನೂಕಿ ಹತ್ಯೆ ಮುಂಬೈ: ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ತಂದೆಯೊಬ್ಬ ತನ್ನ ಮಗಳನ್ನೇ ಕೊಲೆ ಮಾಡಿದ ಕ್ರೂರ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ನಿಯಮ ಇರುವುದರಿಂದ ಮಹಾರಾಷ್ಟ್ರದ ಈ ಪಾಪಿ ತಂದೆ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ. ಪ್ರಾಚಿ ಕೊಲೆಯಾದ ಬಾಲಕಿ. ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ

ಚುನಾವಣೆಯಲ್ಲಿ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ Read More »

ಭಾರತದ ಮೇಲಿನ ಸುಂಕ ಇಳಿಕೆ ಮಾಡಿದ ಟ್ರಂಪ್‌

ಉಭಯ ದೇಶಗಳಿಗೆ ಲಾಭ ಎಂದ ಪ್ರಧಾನಿ ನರೇಂದ್ರ ಮೋದಿ ನವದೆಹಲಿ: ಯುರೋಪಿಯನ್‌ ಒಕ್ಕೂಟದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತದ ಸಹಿ ಬಿದ್ದ ಬೆನ್ನಲ್ಲೇ ಅಮೆರಿಕ ಭಾರತದ ಸರಕುಗಳ ಮೇಲೆ ವಿಧಿಸಿದ್ದ ಸುಂಕವನ್ನು ಗಣನೀಯವಾಗಿ ಕಡಿತ ಮಾಡಿದೆ. ಡೊನಾಲ್ಡ್‌ ಟ್ರಂಪ್‌ ಅಧಿಕಾರಕ್ಕೆ ಏರಿದ ಬಳಿಕ ಪ್ರತಿ ಅಮೆರಿಕ ತೆರಿಗೆ, ರಷ್ಯಾದಿಂದ ಕಚ್ಚಾತೈಲವನ್ನು ಆಮದು ಮಾಡುತ್ತಿರುವುದಕ್ಕೆ ಪ್ರತಿಯಾಗಿ 25% ದಂಡ ಸೇರಿದಂತೆ ಭಾರತದ ವಸ್ತುಗಳಿಗೆ ಅಮೆರಿಕ 50% ಸುಂಕವನ್ನು ವಿಧಿಸಿತ್ತು. ಈ ಟ್ರಂಪ್‌ ಈಗ 18% ಮಾತ್ರ ತೆರಿಗೆ

ಭಾರತದ ಮೇಲಿನ ಸುಂಕ ಇಳಿಕೆ ಮಾಡಿದ ಟ್ರಂಪ್‌ Read More »

ಟಿ20 ವಿಶ್ವಕಪ್‌ನಲ್ಲಿ ಭಾರತ ಜೊತೆ ಆಡವುದಿಲ್ಲ ಎಂದ ಪಾಕಿಸ್ತಾನ : ಐಸಿಸಿಗೆ ಭಾರಿ ನಷ್ಟದ ಚಿಂತೆ

ಪಾಕ್‌ ಬಹಿಷ್ಕಾರದಿಂದ ಭಾರತಕ್ಕಾಗುವ ಪರಿಣಾಮ ಏನು? ಮುಂಬಯಿ: ಬಾಂಗ್ಲಾದೇಶದ ಬಳಿಕ ಪಾಕಿಸ್ತಾನ ಟಿ20 ವಿಶ್ವಕಪ್‌ ಬಗ್ಗೆ ಖ್ಯಾತೆ ತೆಗೆದಿದೆ. ಭಾರತದಲ್ಲಿ ಆಡಲು ನಿರಾಕರಿಸಿದ ಬಾಂಗ್ಲಾದೇಶವನ್ನಿ ಈಗಾಗಲೇ ವಿಶ್ವಕಪ್‌ ಟೂರ್ನಿಯಿಂದ ಹೊರಗಿಡಲಾಗಿದೆ. ಇದರ ಬೆನ್ನಿಗೆ ಎಲ್ಲೇ ಪಂದ್ಯ ನಡೆದರೂ ಭಾರತದ ಜೊತೆ ಆಡಲಾರೆ ಎಂದು ಪಾಕಿಸ್ತಾನ ಹೇಳಿದೆ. ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್​ನಲ್ಲಿ ನಮ್ಮ ತಂಡ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಂಡ ಟಿ20 ವಿಶ್ವಕಪ್​ನಲ್ಲಿ ಆಡುವುದನ್ನು ಪಾಕಿಸ್ತಾನ ಸರ್ಕಾರ ಖಚಿತಪಡಿಸಿದೆ,

ಟಿ20 ವಿಶ್ವಕಪ್‌ನಲ್ಲಿ ಭಾರತ ಜೊತೆ ಆಡವುದಿಲ್ಲ ಎಂದ ಪಾಕಿಸ್ತಾನ : ಐಸಿಸಿಗೆ ಭಾರಿ ನಷ್ಟದ ಚಿಂತೆ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 49 ರೂ. ಹೆಚ್ಚಳ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂ. ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆಯನ್ನು 1,740.50 ರೂ.ಗೆ ಪರಿಷ್ಕರಿಸಲಾಗಿದೆ. ಆದರೆ, 14.2 ಕೆಜಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬದಲಾಗದೆ ಉಳಿದಿದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವಾಣಿಜ್ಯ ಬಳಕೆದಾರರಿಗೆ ವೆಚ್ಚದ ಹೊರೆಯನ್ನು ಹೆಚ್ಚಿಸಿದೆ.‌ ಕಳೆದ ತಿಂಗಳು ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ

ಗ್ಯಾಸ್‌ ಸಿಲಿಂಡರ್‌ ಬೆಲೆ 49 ರೂ. ಹೆಚ್ಚಳ Read More »

ಬಜೆಟ್‌ 2026 : ಪ್ರಮುಖ ಘೋಷಣೆಗಳು

ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ನವದೆಹಲಿ: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಮಧ್ಯಂತರ ಬಜೆಟ್ ಸೇರಿದಂತೆ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆಯನ್ನು ಸ್ಥಾಪಿಸಲಿದ್ದಾರೆ. ಕಳೆದ ನಾಲ್ಕು ವರ್ಷಗಳಂತೆ, ಈ ವರ್ಷದ ಬಜೆಟ್ ಅನ್ನು ಕಾಗದರಹಿತ ಸ್ವರೂಪದಲ್ಲಿ ಮಂಡಿಸಲಾಯಿತು. 2019ರಲ್ಲಿ ಸೀತಾರಾಮನ್ ತಮ್ಮ ಮೊದಲ ಬಜೆಟ್ ಮಂಡಿಸಿದಾಗ, ಅವರು ಚರ್ಮದ ಬ್ರೀಫ್‌ಕೇಸ್ ಬದಲಿಗೆ ಕೆಂಪು ಬಟ್ಟೆಯಲ್ಲಿ ಸುತ್ತಿದ ಸಾಂಪ್ರದಾಯಿಕ ಲೆಡ್ಜರ್ ಸಂಸತ್ತಿಗೆ ತಂದಿದ್ದರು. 2017

ಬಜೆಟ್‌ 2026 : ಪ್ರಮುಖ ಘೋಷಣೆಗಳು Read More »

ಇಂದು ನಿರ್ಮಲಾ ಸೀತಾರಾಮನ್‌ ಅವರಿಂದ ಕೇಂದ್ರ ಬಜೆಟ್‌ ಮಂಡನೆ

ಮಂಡನೆಯಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುವ ನಿರೀಕ್ಷೆ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ವರ್ಷದ ಕೇಂದ್ರ ಬಜೆಟನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು

ಇಂದು ನಿರ್ಮಲಾ ಸೀತಾರಾಮನ್‌ ಅವರಿಂದ ಕೇಂದ್ರ ಬಜೆಟ್‌ ಮಂಡನೆ Read More »

ಬ್ಯಾಟಿಂಗ್‌, ಬೌಲಿಂಗ್‌ ಎರಡರಲ್ಲೂ ಅಬ್ಬರಿಸಿದ ಭಾರತ : ಕೊನೆಯ ಪಂದ್ಯದಲ್ಲಿ ಅಮೋಘ ಗೆಲುವು

ಇಶಾನ್‌ ಕಿಶನ್‌ ಶತಕ, ಆರ್ಷದೀಪ್‌ 5 ವಿಕೆಟ್‌ಗಳ ಗುಚ್ಚ ಪಂದ್ಯದ ಹೈಲೈಟ್‌ ತಿರುವನಂತಪುರಂ: ಇಶಾನ್‌ ಕಿಶನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಸಿಡಿಲಬ್ಬರದ ಬ್ಯಾಟಿಂಗ್‌, ಅರ್ಷ್‌ದೀಪ್‌ ಸಿಂಗ್‌ ಬೆಂಕಿ ಬೌಲಿಂಗ್‌ ದಾಳಿ ನೆರವಿನಿಂದ ನ್ಯೂಜಿಲೆಂಡ್‌ ವಿರುದ್ಧ ಭಾರತ 46 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಈ ಪಂದ್ಯ ಹಲವು ದಾಖಲೆಗಳಿಗೂ ಸಾಕ್ಷಿಯಾಯಿತು. ತಿರುವನಂತಪುರಂ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಸರಣಿಯ ಕೊನೇ ಪಂದ್ಯ

ಬ್ಯಾಟಿಂಗ್‌, ಬೌಲಿಂಗ್‌ ಎರಡರಲ್ಲೂ ಅಬ್ಬರಿಸಿದ ಭಾರತ : ಕೊನೆಯ ಪಂದ್ಯದಲ್ಲಿ ಅಮೋಘ ಗೆಲುವು Read More »

ಅಜಿತ್‌ ಪವಾರ್‌ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ ಪವಾರ್‌ ಇಂದು ಅಧಿಕಾರ ಸ್ವೀಕಾರ

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಲಿರುವ ಸುನೇತ್ರಾ ಮುಂಬೈ: ಮಹಾರಾಷ್ಟ್ರದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಪವಾರ್‌ ಅವರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಇಂದು ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಮೂಲಕ ಮಹಾರಾಷ್ಟ್ರ ಮೊದಲ ಬಾರಿಗೆ ಮಹಿಳಾ ಉಪಮುಖ್ಯಮಂತ್ರಿಯನ್ನು ಹೊಂದಲಿದೆ. ಉಪಮುಖ್ಯಮಂತ್ರಿಯಾಗಿದ್ದ ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ವಿಮಾನ ಅವಗಟದಲ್ಲಿ ನಿಧನರಾದ ಬಳಿಕ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗಿತ್ತು. ಕ್ಷಿಪ್ರವಾಗಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅವರ

ಅಜಿತ್‌ ಪವಾರ್‌ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ ಪವಾರ್‌ ಇಂದು ಅಧಿಕಾರ ಸ್ವೀಕಾರ Read More »

error: Content is protected !!
Scroll to Top