ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲ ವ್ಯಕ್ತಿ ಸೆರೆ
ಪುಣೆಯ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಆರೋಪಿ ಪುಣೆ: ಮಹತ್ವದ ಬೆಳವಣಿಗೆಯಲ್ಲಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮತ್ತೊಂದು ಬಂಧನ ಮಾಡಿದ್ದಾರೆ. ಕೇಂದ್ರೀಯ ತನಿಖಾ ಸಂಸ್ಥೆ (CBI) ಅಧಿಕಾರಿಗಳು NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಆಯ್ದ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ಉಪನ್ಯಾಸಕಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಉಪನ್ಯಾಸಕಿಯನ್ನು ಮನಿಶಾ ಸಂಜಯ್ ಹವಾಲ್ದಾರ್ ಎಂದು ಗುರುತಿಸಲಾಗಿದ್ದು, ಅವರು ಪ್ರಸ್ತುತ ಪುಣೆಯ ಸೇಠ್ […]
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲ ವ್ಯಕ್ತಿ ಸೆರೆ Read More »










