ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು | ತಪ್ಪಿದ ಅನಾಹುತ
ಉತ್ತರ ಪ್ರದೇಶ : ಸಬರಮತಿ ಎಕ್ಸ್‌ಪ್ರೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೃಷ್ಟವಶಾತ್ ಯವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾನ್ಸುರ್ ಮತ್ತು ಭೀಮಸೇನ್ ನಡುವೆ ಸಬರಮತಿ ಎಕ್ಸೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೇ ಹಳಿ ಮೇಲೆ ಮೆಮೊ ರೈಲೊಂದು ಬರುತ್ತಿತ್ತು. ಅದೃಷ್ಟವಷಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಪ್ರಯಾಣಿಕರನ್ನು ಬಸ್ಸಿನ ಮೂಲಕ ಕಾನ್ಸುರ್ ರೈಲ್ವೆ ಸ್ಟೇಷನ್ ತಲುಪಿಸಿದ್ದೇವೆ ಎಂದು ಜಿಲ್ಲಾ ಮಾಜಿಸ್ಟ್ರೇಟ್ ರಾಕೇಶ್ ವರ್ಮಾ ತಿಳಿಸಿದ್ದಾರೆ. ಸಬರಮತಿ ಎಕ್ಸ್‌ಪ್ರೆಸ್) ರೈಲು ಕಾನ್ಸುರ್ ಹತ್ತಿರ ನಸುಕಿನ 2:35 ಗಂಟೆಗೆ […]
ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್ ರೈಲು | ತಪ್ಪಿದ ಅನಾಹುತ Read More »