ಬದರೀನಾಥ, ಕೇದಾರನಾಥ ದೇಗುಲಗಳಿಗಿಲ್ಲ ಅನ್ಯಮತೀಯರಿಗೆ ಪ್ರವೇಶ?
ಡೆಹ್ರಾಡೂನ್: ಬದರೀನಾಥ ಮತ್ತು ಕೇದಾರನಾಥ ದೇವಾಲಯಗಳಿಗೆ ಇನ್ನು ಮುಂದಿನ ದಿನಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಚಾರ್‌ಧಾಮ್ ಯಾತ್ರಾ ಸ್ಥಳಗಳ ವ್ಯಾಪ್ತಿಯ ದೇಗುಲಗಳಿಗೆ ಅನ್ಯ ಧರ್ಮದವರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುವುದಾಗಿ ದೇವಾಲಯ ಮಂಡಳಿ ಘೋಷಣೆ ಮಾಡಿದೆ. ಈ ಬಗ್ಗೆ ಬಿ.ಕೆ.ಟಿ.ಸಿ. ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಅಧಿಕೃತ ಮಾಹಿತಿ ನೀಡಿದ್ದು, ಮಂಡಳಿಯ ನಿಯಂತ್ರಣದಲ್ಲಿರುವ ಎಲ್ಲಾ ಮಂದಿರಗಳಲ್ಲಿ ಅನ್ಯಧರ್ಮೀಯರ ಪ್ರವೇಶವನ್ನು ನಿಷೇಧಿಸಲಾಗುವುದು. ಮುಂಬರುವ ಮಂಡಳಿಯ ಆಡಳಿತ ಮಂಡಳಿ ಸಭೆಯಲ್ಲಿ ಈ […]
ಬದರೀನಾಥ, ಕೇದಾರನಾಥ ದೇಗುಲಗಳಿಗಿಲ್ಲ ಅನ್ಯಮತೀಯರಿಗೆ ಪ್ರವೇಶ? Read More »










