ಪ್ರಧಾನಿ ಮೋದಿ, ಅವರ ತಾಯಿಗೆ ಅವಮಾನ: ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ಮಾಡಿದ ಕೋರ್ಟ್ ತೀರ್ಪು
ಪಾಟ್ನಾ: ಪ್ರಧಾನಿ ಮೋದಿ ಮತ್ತು ಅವರ ತಾಯಿಯ AI ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಎಲ್ಲಾ ಸಾಮಾಜಿಕ ಜಾಲತಾಣ ಖಾತೆಗಳಿಂದಲೂ ತೆಗೆದು ಹಾಕುವಂತೆ ಕಾಂಗ್ರೆಸ್ ಪಕ್ಷಕ್ಕೆ ಪಾಟ್ನಾ ಹೈಕೋರ್ಟ್ ಆದೇಶ ನೀಡಿದ್ದು, ಇದು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟುಮಾಡಿದೆ. ಪಾಟ್ನಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ. ಬಿ. ಬಜಂತ್ರಿ ಅವರು ಈ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾ ಖಾತೆಗಳಿಂದ ಅಳಿಸಿ ಹಾಕುವಂತೆ ಕಾಂಗ್ರೆಸ್ ಪಕ್ಷಕ್ಕೆ ನಿರ್ದೇಶನ ನೀಡಿರುವುದಾಗಿದೆ. ಸೆ. 10 ರಂದು ಬಿಹಾರದ ಕಾಂಗ್ರೆಸ್ ಘಟಕ 36 […]
ಪ್ರಧಾನಿ ಮೋದಿ, ಅವರ ತಾಯಿಗೆ ಅವಮಾನ: ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ಮಾಡಿದ ಕೋರ್ಟ್ ತೀರ್ಪು Read More »










