ಕ್ರೀಡಾ ಹಾಸ್ಟೆಲ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೇಣಿಗೆ ಶರಣು
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹಾಸ್ಟೆಲ್‌ನಲ್ಲಿ ಘಟನೆ ತಿರುವನಂತಪುರಂ: ಕೇರಳದ ಕೊಲ್ಲಂನಲ್ಲಿರುವ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾದ ಬಾಲಕಿಯರಲ್ಲಿ ಒಬ್ಬಳು ತಿರುವನಂತಪುರಂನವಳು ಹಾಗೂ ಮತ್ತೊಬ್ಬಳು ಕೋಯಿಕ್ಕೋಡ್ ಮೂಲದವಳಾಗಿದ್ದಳು. ಒಬ್ಬಳ ವಯಸ್ಸು 17 ಮತ್ತು ಮತ್ತೊಬ್ಬಳ ವಯಸ್ಸು 15 ವರ್ಷ ಎಂದು ತಿಳಿದು ಬಂದಿದೆ. ಇಬ್ಬರು ವಿದ್ಯಾರ್ಥಿನಿಯರು ಬೆಳಗಿನ ತರಬೇತಿಗೆ ತೆರಳಿಲ್ಲದೆ ಇದ್ದಿದ್ದನ್ನು ಹಾಸ್ಟೆಲ್‌ನ ಇತರ ವಿದ್ಯಾರ್ಥಿಗಳು ಗಮನಿಸಿ ರೂಮ್‌ನ ಬಾಗಿಲು ಬಡಿದಿದ್ದಾರೆ. ಈ […]
ಕ್ರೀಡಾ ಹಾಸ್ಟೆಲ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೇಣಿಗೆ ಶರಣು Read More »










