ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮೋದಿ
ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಪ್ರಧಾನಿ ಭಾಗಿ ಗಾಂಧಿನಗರ: ಮೂರು ದಿನಗಳ ಕಾಲ ತವರು ರಾಜ್ಯ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇಶದ ಒಳಿತಿಗಾಗಿ ಪ್ರಾರ್ಥನೆ ಮಾಡಿದ್ದಾರೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಗುಜರಾತ್‌ನ ಶ್ರೀ ಸೋಮನಾಥ ದೇವಾಲಯದ ಮೇಲೆ 1026ರ ಜನವರಿಯಲ್ಲಿ ಮಹಮ್ಮದ್ ಘಜ್ನಿ ಮೊದಲ ಬಾರಿಗೆ ದಾಳಿ ನಡೆಸಿ ಜ.10ಕ್ಕೆ (ನಿನ್ನೆ) 1,000 ವರ್ಷಗಳು ಕಳೆದಿವೆ. 1 ಸಾವಿರ ವರ್ಷಗಳ ನಂತರವೂ ಈ ದೇವಾಲಯ ಇಂದಿಗೂ ವೈಭವದಿಂದ ಕಂಗೊಳಿಸುತ್ತಿದೆ. […]
ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮೋದಿ Read More »










